ಇಂದು ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Source

Font Awesome Icons

Leave a Reply

Your email address will not be published. Required fields are marked *