ಇತಿಹಾಸದಲ್ಲೇ ಮೊದಲ ಬಾರಿಗೆ ಗಡಿ ದಾಟಿದ 21,000 ಕೋಟಿ ರೂ. ರಕ್ಷಣಾ ರಫ್ತು

  ನವದೆಹಲಿ: ದೇಶದ ರಕ್ಷಣಾ ರಫ್ತು ಅಭೂತಪೂರ್ವ ಎತ್ತರಕ್ಕೆ ಏರಿದ್ದು, ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ 21,000 ಕೋಟಿ ರೂ. ರಕ್ಷಣಾ ರಫ್ತು ಗಡಿ ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ 2023-24ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು 21,083 ಕೋಟಿಗೆ ತಲುಪಿದೆ. ಇದು ಹಿಂದಿನ ಹಣಕಾಸು ವರ್ಷಕ್ಕಿಂತ 32.5% ಹೆಚ್ಚಾಗಿದ್ದು, ಈ ವಿಚಾರವನ್ನು ಭಾರತದ ಜನರಿಗೆ ತಿಳಿಸಲು ಸಂತೋಷವಾಗುತ್ತಿದೆ ಎಂದು ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೇ, 2023 ರಲ್ಲಿ

Source

Font Awesome Icons

Leave a Reply

Your email address will not be published. Required fields are marked *