ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

ಆರೋಪಿಗಳ  ಎನ್‌ಐಎ  ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೋರ್ಟ್​ಗೆ ಹಾಜರುಪಡಿಸಿದ್ದರು. ಹಿಗಾಗಿ ಆರೋಪಿಗಳನ್ನು ಎನ್​ಐಎ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Font Awesome Icons

Leave a Reply

Your email address will not be published. Required fields are marked *