ಉಗ್ರರ ವಿರುದ್ಧ ಗುಂಡಿನ ದಾಳಿ : ಓರ್ವ ಯೋಧ ಹುತಾತ್ಮ, ಉಗ್ರನ ಎನ್‌ಕೌಂಟರ್‌

  ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಜುಲೈ 27ರಂದು ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಸೈನಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Source

Font Awesome Icons

Leave a Reply

Your email address will not be published. Required fields are marked *