Entertainmentಉಡುಪಿ: ಅಗ್ನಿ ದುರಂತ; ಚಿಕಿತ್ಸೆ ಫಲಿಸದೆ ಉದ್ಯಮಿ ರಮಾನಂದ ಶೆಟ್ಟಿ ಪತ್ನಿ ನಿಧನ July 16, 2024 - by admin - Leave a Comment ಮನೆಯೊಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ರಮಾನಂದ ಶೆಟ್ಟಿ ಅವರ ಪತ್ನಿ ಅಶ್ವಿನಿ (43) ಅವರು ಚಿಕಿತ್ಸೆ ಫಲಿಸದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. Source Font Awesome Icons Join Whastapp Group