ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಜೀವ ಬಲಿಯಾಗಿದ್ದು, ಇದು ಮೂರನೇ ಬಲಿಯಾಗಿದೆ.

ಮೂವರನ್ನು, ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಹತ್ತರಗಿ ನವಿಲಗಾರ ಗ್ರಾಮದ ವೃದ್ಧ ರಾಮಚಂದ್ರಗೌಡ(68) ಎಂದು ಗುರುತಿಸಲಾಗಿದೆ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 47 ಜನರಿಗೆ KFD ಸೋಂಕು ತಗುಲಿದೆ.

Font Awesome Icons

Leave a Reply

Your email address will not be published. Required fields are marked *