ಮಲ್ಲಿಕಟ್ಟೆ: ಇಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ಕಾಂಗ್ರೆಸ್ ಸಮಾವೇಶದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ.
ಈ ಘಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
General Information About Daily Life