ಕೆ.ಎಸ್‌. ಈಶ್ವರಪ್ಪ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಶಿವಮೊಗ್ಗ: ಬಿಜೆಪಿಯಿಂದ ತಮ್ಮನ್ನು ಉಚ್ಛಾಟಿಸಿರುವುದಕ್ಕೆ ಹೆದರುವುದಿಲ್ಲ. ಆದರೆ ಉಚ್ಛಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ಮಾಧ್ಯಮಗಳಿಂದ ಗೊತ್ತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದರು. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳುವೆ ಎಂದು ಈಶ್ವರಪ್ಪ ಸೋಮವಾರ ರಾತ್ರಿ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಯಿಸಿದರು.

Font Awesome Icons

Leave a Reply

Your email address will not be published. Required fields are marked *