ಗಂಡು ಮಗುವಿಗೆ ಜನ್ಮ ನೀಡಿದ ಮೃತ ಪಿಎಸ್​ಐ ಪರಶುರಾಮ್ ಪತ್ನಿ

ಯಾದಗಿರಿಯಲ್ಲಿ ಅನುಮಾನ್ಪದವಾಗಿ ಸಾವನ್ನಪ್ಪಿದ ಪಿಎಸ್​ಐ ಪರಶುರಾಮ್​​ ಅವರ ಇಡೀ ಕುಟುಂಬಕ್ಕೆ ಇದೀಗ ಸಂತಸದ ದಿನ. ಏಕೆಂದರೆ ಮೃತ ಪರಶುರಾಮ್​​ ಪತ್ನಿ ಶ್ವೇತಾ ಅವರಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *