ಗಣಿ ಕಾರ್ಮಿಕರ ಮೇಲೆ ಗುಂಡಿನ ದಾಳಿ : 20 ಮಂದಿ ಸಾವು

ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ​ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *