ಗುರುವಾಯನಕೆರೆ: ಆ.15 ರಂದು ವಿದ್ವತ್ ಪಿಯು ಕಾಲೇಜ್‌ನಲ್ಲಿ ವಿನೂತನ ಕಾರ್ಯಗಾರ

78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಆಗಸ್ಟ್ 15 ರ ಬೆಳಗ್ಗೆ 11.30ಕ್ಕೆ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

Source

Font Awesome Icons

Leave a Reply

Your email address will not be published. Required fields are marked *