ಜುಲೈ 20 ಕ್ಕೆ NEET-UG ಪರೀಕ್ಷಾ ಫಲಿತಾಂಶ ಪ್ರಕಟಿಸುವಂತೆ ಎನ್‌ಟಿಎಗೆ ಸುಪ್ರೀಂ ಆದೇಶ

2024ನೇ ಸಾಲಿನ NEET-UG ಪರೀಕ್ಷಾ ಫಲಿತಾಂಶವನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

Source

Font Awesome Icons

Leave a Reply

Your email address will not be published. Required fields are marked *