ಜೂನಿಯರ್​ ಎನ್​ಟಿಆರ್ ಕಟೌಟ್​ಗೆ ಬೆಂಕಿ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

‘ದೇವರ ಚಾಪ್ಟರ್ 1’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಥಿಯೇಟರ್ ಮುಂದೆ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಈ ವೇಳೆ ಜೂನಿಯರ್​ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಕಟೌಟ್​ಗೆ ಬೆಂಕಿ ಕೂಡ ಹೊತ್ತಿದೆ.

ಎನ್​ಟಿಆರ್ ಫ್ಯಾನ್ಸ್ ಹಾಲಿನ ಅಭಿಷೇಕ ಕೂಡ ಮಾಡಿದ್ದಾರೆ. ಇದು ‘ದೇವರ’ ಮೇಲಿನ ಎಗ್ಸೈಟ್​ಮೆಂಟ್​ನ ಹೆಚ್ಚಿಸಿದೆ. ಕರ್ನಾಟಕ ಭಾಗದಲ್ಲಿ ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭ ಆಗಿದೆ. ದೇವರ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಜೂನಿಯರ್ ಎನ್​ಟಿಆರ್ ಜೊತೆ ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *