ಬೆಂಗಳೂರು: ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ನಟಿ ತನಿಶಾ ಕುಪ್ಪಂಡ. ಮಾತಿನ ಭರದಲ್ಲಿ ಅವರು ಬಳಸಿದ ಒಂದು ಪದದಿಂದ ತೊಂದರೆಗೆ ಸಿಲುಕಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಶಾ ಕುಪ್ಪಂಡ ವಿರುದ್ಧ ದೂರು ದಾಖಲಾಗಿತ್ತು. ಈಗ ಅವರ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದು, ‘ಬಿಗ್ ಬಾಸ್ ಕನ್ನಡ ಸೀಸನ್ 10’ ನಡೆಯುತ್ತಿರುವ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ.
ಕರಣ ಗಂಭೀರ ಸ್ವರೂಪ ಪಡೆದುಕೊಂಡರೆ ತನಿಶಾ ಕುಪ್ಪಂಡ ಅವರು ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಆಗ ಅವರ ಬಿಗ್ ಬಾಸ್ ಆಟ ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ.
ಮೊದಲು ವರ್ತೂರು ಸಂತೋಷ್ ಅವರಿಗೂ ಇದೇ ರೀತಿ ಆಗಿತ್ತು. ಈಗ ತನಿಷಾ ಅವರ ಸ್ಥಿತಿಯು ಹೇಗೆ ಆಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ .