Entertainmentತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಹೆಚ್ಡಿಕೆ June 15, 2024 - by admin - Leave a Comment ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಸುಪ್ರಭಾತ ಸೇವೆಗಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. Source Font Awesome Icons Join Whastapp Group