ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದೆ.

Source

Font Awesome Icons

Leave a Reply

Your email address will not be published. Required fields are marked *