ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಜಾಮೀನು ಮಂಜೂರು

ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸೆರೆವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ ಶುಕ್ರವಾರ (ಸೆಪ್ಟೆಂಬರ್​ 13) ಜಾಮೀನು ಮಂಜೂರು ಮಾಡಿದೆ.

Source

Font Awesome Icons

Leave a Reply

Your email address will not be published. Required fields are marked *