ನಾಮಪತ್ರಕ್ಕೂ ಮುನ್ನ ಶಿವಲಿಂಗಕ್ಕೆ ಕೇಂದ್ರ ಸಚಿವ ಖೂಬಾ ಪೂಜೆ

ಬೀದರ್ :  ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪಾಪನಾಶ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ಏ. 15ರಂದು ನಾಮಪತ್ರ ಸಲ್ಲಿಸಿರುವ ಖೂಬಾ ಅವರು ಗುರುವಾರ ರೋಡ್ ಷೋ ಮೂಲ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡುವರು.

ನಗರದ ಗಣೇಶ ಮೈದಾನದಲ್ಲಿ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಬಳಿಕ ರೋಡ್ ಶೋ ದಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸುವರು. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಕಡೆಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ

Font Awesome Icons

Leave a Reply

Your email address will not be published. Required fields are marked *