ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ 

ದಾವಣಗೆರೆಗೆ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ 3 ರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

ನಾಳೆ ಮಧ್ಯಾಹ್ನ 3:45 ಗಂಟೆಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್, ಪರವಾಗಿ ಮತಯಾಚಿಸಲಿದ್ದಾರೆ.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹ ಭಾಗಿಯಾಗಲಿದ್ದಾರೆ.. ಇನ್ನು ಈ ಬಗ್ಗೆ ಮುಖ್ಯಮಂತ್ರಿಗಳ ದೈನಂದಿನ ಕಾರ್ಯಕ್ರಮ ಶಾಖೆಯ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ, ಇಂದು ಪ್ರಕಟಣೆಯನ್ನು ಹೊರಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *