ನಿತ್ಯ ಒಂದು ಚಮಚ ತುಪ್ಪ ಸೇವನೆಯಿಂದ ಆರೋಗ್ಯ ಸಮಸ್ಯೆ ದೂರ!

ನಿತ್ಯ ನಿಮ್ಮ ಆಹಾರದಲ್ಲಿ ಒಂದು ಚಮಚ ತುಪ್ಪ ಬಳಸುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು. ದೇಸಿ ತುಪ್ಪದಲ್ಲಿ ಒಮೆಗಾ-3, ಒಮೆಗಾ-9, ವಿಟಮಿನ್ ಎ, ಡಿ, ಇ ಮತ್ತು ಕೆ ಸೇರಿದಂತೆ ಹಲವು ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ.

Source

Font Awesome Icons

Leave a Reply

Your email address will not be published. Required fields are marked *