Entertainmentನೀಟ್ ಅಕ್ರಮ ಕೇಸ್ : ಮಕ್ಕಳ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ : ಡಾ.ಶರಣಪ್ರಕಾಶ್ ಪಾಟೀಲ್ June 21, 2024 - by admin - Leave a Comment ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ಅಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕಿಡಿಕಾರಿದ್ದಾರೆ. Source Font Awesome Icons Join Whastapp Group