ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ: 20 ಬೋಟ್ ವಶಕ್ಕೆ

ತಾಲೂಕಿನ‌ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೋಟ್ ಗಳನ್ನು ವಶಪಡಿಸಿಕೊಂಡಿದೆ.

Source

Font Awesome Icons

Leave a Reply

Your email address will not be published. Required fields are marked *