ಪೊಲೀಸರ ವಶಕ್ಕೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮಹಾರಾಷ್ಟ್ರ: ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ಸಿಬ್ಬಂದಿ ನೀರು ಹಾಕಿ ಬೆಂಕಿ ಹರಿಸಿದ್ದಾರೆ.

ಮರಾಠಾ ಆಕರ್ಷಣ ವಿಚಾರಕ್ಕೆ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇನ್ನೂ ಈ ಮತಗಟ್ಟೆಯಲ್ಲಿ ಸುಮಾರು 1300 ಮತದಾರರಿರುವ ಕೇಂದ್ರವಾಗಿದೆ. ಸದ್ಯ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *