ಪ್ಯಾರಿಸ್ ಒಲಿಂಪಿಕ್ಸ್: ಪುರುಷರ ಡಬಲ್ಸ್​ ಬ್ಯಾಡ್ಮಿಂಟ್​ನಲ್ಲಿ ಭಾರತಕ್ಕೆ ಮೊದಲ ಗೆಲುವು

ಫ್ರಾನ್ಸ್ ಅಂಗಳದಲ್ಲಿ ಭಾರತದ ಭರ್ಜರಿ ಜೋಡಿಗಳು ಗೆಲುವು ಸಾಧಿಸಿದ್ದಾರೆ. ಪುರುಷರ ಡಬಲ್ಸ್ ಬ್ಯಾಡ್ಮಿಂಟ್​ನಲ್ಲಿ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸೈರಾಜ್ ಜೋಡಿ ತಮ್ಮ ಮೊದಲ ಗೆಲುವನ್ನು ಸಾಧಿಸಿದೆ.

Source

Font Awesome Icons

Leave a Reply

Your email address will not be published. Required fields are marked *