ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಪ್ರಕರಣ: ಮತ್ತೆ ನ್ಯಾಯಾಂಗ ಬಂಧನ

ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

Source

Font Awesome Icons

Leave a Reply

Your email address will not be published. Required fields are marked *