Entertainmentಪ್ರಧಾನಿ ಮೋದಿ ಭೇಟಿ ವೇಳೆ ಮುಖೋಪಾಧ್ಯಾಯರ ಮೇಲೆ ಗುಂಡು ಹಾರಿಸಿದ ವ್ಯಕ್ತಿ June 20, 2024 - by admin - Leave a Comment ಬಿಹಾರದ ನಳಂದದ ತೆಲ್ಹಾರ ಪ್ರೌಢಶಾಲೆಯ ಹಂಗಾಮಿ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಮೇಲೆ ಶಾಲೆಯ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ನಡೆದಿದೆ. Source Font Awesome Icons Join Whastapp Group