ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಗುಂಡ್ಲುಪೇಟೆ: ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಸಪಾರಿಗೆ ತೆರಳುವವರಿಗೆ ಇತ್ತೀಚಿಗೆ ಎಲ್ಲೆಂದರಲ್ಲಿ ಹುಲಿ ಚಿರತೆಗಳ ದರ್ಶನವಾಗುತ್ತಿದೆ, ಇಂದು ಅಚ್ಚರಿ ಮೂಡಿಸುವ ದೃಶ್ಯ ಪ್ರವಾಸಿಗರ ಕಣ್ಣೆದುರಲ್ಲೇ ಸಿಕ್ಕಿದ್ದು ಸಪಾರಿಗೆ ತೆರಳಿದ್ದವರು ಫುಲ್ ಖುಷ್ ಆಗಿದ್ದಾರೆ.

ಬೆಳೆಗ್ಗೆ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿಸು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ.

Font Awesome Icons

Leave a Reply

Your email address will not be published. Required fields are marked *