ಬರೋಬ್ಬರಿ 95 ಮಕ್ಕಳನ್ನು ಅಕ್ರಮವಾಗಿ ಸಾಗಾಟ !

95 ಮಕ್ಕಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು ರಕ್ಷಣೆ ಮಾಡಿದೆ. ಈ ಮಕ್ಕಳನ್ನು ಬಿಹಾರದಿಂದ ಉತ್ತರ ಪ್ರದೇಶದ ಕಡೆಗೆ ಕರೆದೊಯ್ಯಲಾಗುತ್ತಿತ್ತು ಬಳಿಕ ತಿಳಿದು ಬಂದಿದೆ.

Source

Font Awesome Icons

Leave a Reply

Your email address will not be published. Required fields are marked *