ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದ ಘಟನೆ ನಡೆದಿದೆ.

ಗಬ್ಬೂರಿನ ಹೋಟೇಲ್​ನಲ್ಲಿ ಓಡಾಡುತ್ತಿದ್ದನ್ನು ಗಮನಿಸಿದ ಹಿಂದೂ‌ ಜಾಗರಣಾ ವೇದಿಕೆ ಮುಖಂಡರು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡ ಬಂದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲು ಮಾಡಲಾಗಿದೆ.

ಹಿಂದೂ ಜಾಗರಣಾ ವೇದಿಕೆ ಕಾರ್ಯರ್ತರು ಇಬ್ಬರನ್ನೂ ಪೊಲೀಸ್ ಠಾಣೆ ಕರೆತಂದಿದ್ದಾರೆ.  ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *