ಬಿಎಸ್ಎಫ್ ಸಿಬ್ಬಂಧಿ ಪ್ರಯಾಣಿಸುತ್ತಿದ್ದ ಬಸ್‌ ಕಮರಿಗೆ ಬಿದ್ದು 4 ಯೋಧರು ಮೃತ್ಯು

ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಜವಾನರು ಸಾವನ್ನಪ್ಪಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *