Entertainmentಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು August 7, 2024 - by admin - Leave a Comment ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷ ವಯಸ್ಸಿನ ಅವರನ್ನು ಮಂಗಳವಾರದಂದು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. Source Font Awesome Icons Join Whastapp Group