Entertainmentಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ನಟ ಪ್ರೇಮ್ ಚಾಲನೆ June 19, 2024 - by admin - Leave a Comment ತಿ.ನರಸೀಪುರ ತಾಲ್ಲೂಕಿನ ಬನ್ನೂರು ಪಟ್ಟಣದ ವಿವೇಕಾನಂದ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಲವ್ಲಿ ಸ್ಟಾರ್ ನಟ ಪ್ರೇಮ್ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. Source Font Awesome Icons Join Whastapp Group