ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ಬೆಂಗಳೂರು: ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು, ನಮ್ಮ ಮೆಟ್ರೋದಲ್ಲಿ ಯುವಕ ಯುವತಿ ಅಸಭ್ಯವಾಗಿ ವರ್ತಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು. . ಬೆಂಗಳೂರು ಮೆಟ್ರೋ ದೆಹಲಿ ಮೆಟ್ರೋ ಆಗಿ ಬದಲಾಗ್ತ ಇದೆಯೇ ಎಂಬ ಅನುಮಾನ ಮೂಡ್ತಿದೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಸದ್ಯ ಎಕ್ಸ್‌ ಖಾತೆಯಲ್ಲಿ ವೈರಲ್‌ ಆಗ್ತಿದೆ.

ಮೆಟ್ರೋದಲ್ಲಿ ಅಸಭ್ಯ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್​ಸಿಎಲ್​​​ಗೆ ನೆಟ್ಟಿಗರು ಮನವಿ ಮಾಡಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *