Entertainmentಬೆಳ್ಮಣ್ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕಿ ಮೃತ್ಯು June 23, 2024 - by admin - Leave a Comment ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ. Source Font Awesome Icons Join Whastapp Group