Entertainmentಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ : 22 ಮಂದಿ ಸಾವು October 11, 2024 - by admin - Leave a Comment ಮಧ್ಯ ಬೈರುತ್ನಲ್ಲಿ ಗುರುವಾರ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಂದಿ ಅಸು ನೀಗಿದ್ದಾರೆ. ದಾಳಿಯಲ್ಲಿ ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ನ ಆರೋಗ್ಯ ಸಚಿವಾಲಯ ಹೇಳಿದೆ Source Font Awesome Icons Join Whastapp Group