ಭ್ರೂಣ ಹತ್ಯೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ; ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.

ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಈ ಹಿಂದೆ 50 ಸಾವಿರ ರೂ.

Font Awesome Icons

Leave a Reply

Your email address will not be published. Required fields are marked *