Entertainmentಮನೆಯೊಳಗೆ ನುಗ್ಗಿ ಲಾಕ್ ಆದ ಚಿರತೆ : ಅರಣ್ಯ ಇಲಾಖೆಯಿಂದ ಸೆರೆಗೆ June 23, 2024 - by admin - Leave a Comment ಏಕಾಏಕಿ ಮನೆಯೊಳಗೆ ಚಿರತೆ ನುಗ್ಗಿ ಲಾಕ್ ಆಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಯಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆಯೊಂದು ಕಾಡಿನಿಂದ ನಾಡಿಗೆ ಬಂದು ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಏಕಾಏಕಿ ನುಗ್ಗಿದೆ. Source Font Awesome Icons Join Whastapp Group