ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದರು.

Source

Font Awesome Icons

Leave a Reply

Your email address will not be published. Required fields are marked *