ಮಾದಕವಸ್ತು ಕಳ್ಳಸಾಗಣೆ: 200 ಕೆಜಿ ಕೊಕೇನ್ ವಶ

ದೆಹಲಿ ಪೊಲೀಸ್ ವಿಶೇಷ ಘಟಕ ಗುರುವಾರ ಮತ್ತೊಂದು ಮಾದಕವಸ್ತು ಕಳ್ಳಸಾಗಣೆ ಪ್ರಕರಣ ಭೇದಿಸಿದ್ದು, ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ ₹2000 ಕೋಟಿ ಮೌಲ್ಯದ ಸುಮಾರು 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *