ಮಾನನಷ್ಟ ಮೊಕದ್ದಮೆ ಪ್ರಕರಣ: ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿಗೆ ಸಮನ್ಸ್

ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿ  ಅವರ ಮೇಲಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಮನ್ಸ್ ಜಾರಿಗೊಳಿಸಲಾಗಿದೆ. ಜೂನ್ 29ರಂದು ಕೋರ್ಟ್​ಗೆ ಹಾಜರಾಗುವಂತೆ ಅತಿಶಿಗೆ ನ್ಯಾಯಾಲಯ ತಿಳಿಸಿದೆ.

Source

Font Awesome Icons

Leave a Reply

Your email address will not be published. Required fields are marked *