ಮೂಡುಬಿದಿರೆ: ಗೀಸರ್ ನಿಂದ ವಿಷಾನಿಲ ಸೋರಿಕೆ; ಉಸಿರುಗಟ್ಟಿ ಶಾರಿಕ್ ಮೃತ್ಯು

ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.

Source

Font Awesome Icons

Leave a Reply

Your email address will not be published. Required fields are marked *