ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಅಜಿತ್ ದೋವಲ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ. ಪಿ.ಕೆ. ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿದೆ.

Source

Font Awesome Icons

Leave a Reply

Your email address will not be published. Required fields are marked *