ಬೆಂಗಳೂರು: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮ್ಯಾಕ್ಸ್ ಚಿತ್ರತಂಡ ಸಿಹಿಸುದ್ದಿ ನೀಡಿದ್ದು ಇದೇ ಜುಲೈ 16ರಂದು ಚಿತ್ರದ ಕುರಿತು ದೊಡ್ಡ ಅಪ್ ಡೇಟ್ ನೀಡಲು ಸಿದ್ಧವಾಗಿದೆ.
ಹೌದು.. ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಭರದಿಂದ ನಡೆಯುತ್ತಿವೆ.