ಯತ್ನಾಳ್ ಸ್ಪೋಟಕ ಹೇಳಿಕೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೀದರ್: ಬೀದರ್‌ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದುಪೆನ್ ಡ್ರೈವ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ,ಡಿ.ಕೆ ಶಿವಕುಮಾರ್ ಅವರದ್ದೇ ಒಂದು ಪೆನ್ ಡ್ರೈವ್ ಇದೆ ಎಂದು ಹೇಳಿದ್ದಾರೆ.

ಪೆನ್ ಡ್ರೈವ್ ಬಗ್ಗೆ ಕುಮಾರಸ್ವಾಮಿಗೆ ಗೊತ್ತಿದೆ ಎಂಬ ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲ್ಲ, ಕಾನೂನು ಎಲ್ಲರಿಗೂ ಒಂದೇ, ಕಾನೂನು ಪ್ರಕಾರ ಕ್ರಮ ಆಗಲಿದೆ ಎಂದರು.

ಈ ಎಲ್ಲ ಘಟನೆಗಳು ಕಾನೂನು ಚೌಕಟ್ಟಿನಲ್ಲಿ ಇರುತ್ತವೆ.ಯಾರು ತಪ್ಪು ಮಾಡಿದ್ರು ತಪ್ಪೇ,
ಉಪ್ಪು ತಿಂದವ್ರು ನೀರು ಕುಡಿಯಲೇಬೇಕಷ್ಟೇ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಪ್ರಜ್ವಲ್ ಹಾಗೂ ರೇವಣ್ಣ‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕುರಿತು ಬೀದರ್ ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *