Entertainmentರಕ್ತದಾನದ ಕುರಿತು ಜಾಗೃತಿ ಜಾಥಾಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ June 14, 2024 - by admin - Leave a Comment ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದ ವರೆಗೆ ರಕ್ತ ದಾನದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಕ್ತದಾನಿಗಳೊಂದಿಗೆ ಹೆಜ್ಜೆ ಹಾಕಿದರು. Source Font Awesome Icons Join Whastapp Group