Entertainmentರೈತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ : 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ June 20, 2024 - by admin - Leave a Comment ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ, ರಾಗಿ, ತೊಗರಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. Source Font Awesome Icons Join Whastapp Group