ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ: ಡಿಸಿಎಂ ಡಿ.ಕೆ ಶಿವಕುಮಾರ್

ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು‌.

Source

Font Awesome Icons

Leave a Reply

Your email address will not be published. Required fields are marked *