ವಾಟರ್​ಪಾರ್ಕ್​ನಲ್ಲಿ ಗುಂಡಿನ ದಾಳಿ; ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್​ ಬಳಿಯ ವಾಟರ್​ಪಾರ್ಕ್​ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *