ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್‌ ಮೇಲೆ ಎಫ್‌ಐಆರ್ ದಾಖಲು

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್‌ವೊಂದರ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದಕ್ಕೆ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

Source

Font Awesome Icons

Leave a Reply

Your email address will not be published. Required fields are marked *