Entertainmentವೇಗವಾಗಿ ಬಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು May 28, 2024 - by admin - Leave a Comment ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ. Source Font Awesome Icons Join Whastapp Group